ಈ ವಿಚಾರಕ್ಕೆ ತೆಲಂಗಾಣ ಸಿಎಂ ಕೆಸಿಆರ್ ಗೆ ಪತ್ರ ಬರೆದ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ
ಆದರೆ ತಮಿಳುನಾಡಿನಲ್ಲಿ 100% ಸೀಟುಗಳನ್ನು ಹಾಕಲು ಸರ್ಕಾರ ಅನುಮತಿ ನೀಡಿದ ಹಿನ್ನಲೆಯಲ್ಲಿ ಇದೀಗ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ತೆಲಂಗಾಣ ಸಿಎಂ ಕೆಸಿಆರ್ ಅವರ ಬಳಿ 100% ಸೀಟುಗಳನ್ನು ಹಾಕಲು ಅನುಮತಿ ನೀಡುವಂತೆ ಮನವಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.