ಮಾಜಿ ಗೆಳೆಯನ ಕಾಟಕ್ಕೆ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ
ಇಂದೋರ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಒಂದು ವರ್ಷದಿಂದ ಆಕೆ ನೆಲೆಸಿದ್ದಳು. ಇಲ್ಲಿಯೇ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತದೇಹದ ಪಕ್ಕವೇ ಡೆತ್ ನೋಟ್ ಸಿಕ್ಕಿದೆ.
ಡೆತ್ ನೋಟ್ ನಲ್ಲಿ ಎಕ್ಸ್ ಲವ್ವರ್ ತನಗೆ ಕಾಟ ಕೊಡುತ್ತಿದ್ದ. ಇದರಿಂದ ಮನನೊಂದಿದ್ದೆ ಎಂದು ವಿವರಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.