ಇಂದು ಉಪೇಂದ್ರ ಸಿನಿಮಾದ ಫಸ್ಟ್ ಲುಕ್ ಅನಾವರಣ

ಸೋಮವಾರ, 28 ಆಗಸ್ಟ್ 2023 (08:53 IST)
ಬೆಂಗಳೂರು: ಬಹಳ ದಿನಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಕರಾಗಿ ಮತ್ತು ನಾಯಕರಾಗಿ ಅಭಿನಯಿಸುತ್ತಿರುವ ಸಿನಿಮಾದ ಫಸ್ಟ್ ಲುಕ್ ಇಂದು ಲಾಂಚ್ ಆಗಲಿದೆ.

ಈಗ ಸಿನಿಮಾಗೆ ಯುಐ ಎಂಬ ವಿಶಿಷ್ಟ ಟೈಟಲ್ ಇಡಲಾಗಿದೆ. ಈ ಸಿನಿಮಾ ಮೂಲಕ ಉಪೇಂದ್ರ ಬಹಳ ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ.

ಟೈಟಲ್ಲೇ ಇಷ್ಟೊಂದು ವಿಶಿಷ್ಟವಾಗಿರುವುದರಿಂದ ಚಿತ್ರದ ಬಗ್ಗೆಯೂ ಜನರಲ್ಲಿ ಕುತೂಹಲವಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲು ಚಿತ್ರತಂಡ ನಿರ್ಧರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ