ವಾರಿಸು ಒಟಿಟಿ ರಿಲೀಸ್ ದಿನಾಂಕ ಬಹಿರಂಗ

ಮಂಗಳವಾರ, 7 ಫೆಬ್ರವರಿ 2023 (10:04 IST)
ಚೆನ್ನೈ: ದಳಪತಿ ವಿಜಯ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ವಾರಿಸು ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಬಹಿರಂಗವಾಗಿದೆ.

ಜನವರಿ 11 ಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಇದೀಗ 300 ಕೋಟಿ ಗಳಿಕೆ ಮಾಡಿ ಯಶಸ್ವೀ ಪ್ರದರ್ಶನ ಕಾಣುತ್ತಿರುವ ವಾರಿಸು ಸಿನಿಮಾ ಫೆಬ್ರವರಿ 22 ರಂದು ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ.

ಹಿಂದಿ ಹೊರತುಪಡಿಸಿ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಅಮೆಝೋನ್ ಪ್ರೈಮ್ ನಲ್ಲಿ ಸಿನಿಮಾ ಲಭ್ಯವಾಗಲಿದೆ. ಹಿಂದಿ ರಿಲೀಸ್ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ