ದುಬೈನಲ್ಲಿ ಕೈ ಕೈ ಹಿಡಿದು ಸುತ್ತಾಡಿದ ವಸಿಷ್ಠ-ಹರಿಪ್ರಿಯಾ: ಮದುವೆ ಗ್ಯಾರಂಟಿ?!
ಇದರ ನಡುವೆ ಇಬ್ಬರೂ ಈಗ ದುಬೈ ಟೂರ್ ನಲ್ಲಿದ್ದಾರೆ. ಇಬ್ಬರೂ ಪ್ರತ್ಯೇಕವಾಗಿ ದುಬೈನಲ್ಲಿರುವ ವಿಡಿಯೋ, ಫೋಟೋಗಳನ್ನು ಹಂಚಿಕೊಂಡಿದ್ದರು.
ಆದರೆ ಇದೀಗ ಇಬ್ಬರೂ ದುಬೈ ಬೀದಿಯಲ್ಲಿ ಕೈ ಕೈ ಹಿಡಿದು ಸುತ್ತಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಬ್ಬರೂ ಪ್ರೀತಿಸುತ್ತಿರುವುದು ಕನ್ ಫರ್ಮ್ ಎಂದು ಹೇಳಲಾಗಿದೆ. ಆದರೆ ಇದುವರೆಗೆ ಇಬ್ಬರೂ ಅಧಿಕೃತವಾಗಿ ತಮ್ಮ ಪ್ರೀತಿ ವಿಚಾರ ತಿಳಿಸಿಲ್ಲ.