×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ವಿಜಯ್ ರಾಘವೇಂದ್ರ ಮಾಲ್ಗುಡಿ ಡೇಸ್ ಬಿಡುಗಡೆ ದಿನಾಂಕ ಫಿಕ್ಸ್
ಗುರುವಾರ, 9 ಜನವರಿ 2020 (09:22 IST)
ಬೆಂಗಳೂರು: ವಿಜಯ್ ರಾಘವೇಂದ್ರ ಅಭಿನಯದ ಮಾಲ್ಗುಡಿ ಡೇಸ್ ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಕೆಲವು ದಿನಗಳ ಮೊದಲೇ ಈ ಸಿನಿಮಾದ ಲುಕ್ ವೈರಲ್ ಆಗಿತ್ತು.
ಚಿನ್ನಾರಿ ಮುತ್ತ ಹುಡುಗ ವಿಜಯ್ ರಾಘವೇಂದ್ರ ಪಕ್ಕಾ ವಯಸ್ಸಾದವರ ರೀತಿ ಲುಕ್ ಇರುವ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ವಿಜಯ್ ಪಾತ್ರವೇ ವಿಶಿಷ್ಟವಾಗಿದೆ ಎನ್ನುವುದಕ್ಕೆ ಈ ಲುಕ್ ಸಾಕ್ಷಿ.
ಈ ಸಿನಿಮಾ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕಿಶೋರ್ ಮೂಡಬಿದ್ರೆ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ರತ್ನಾಕರ ಕಾಮತ್ ನಿರ್ಮಾಣ ಮಾಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬರ್ತ್ ಡೇ ಬಾಯ್ ರಾಕಿ ಬಾಯ್ ಬಾಯಲ್ಲಿ ಕೆಜಿಎಫ್ 2 ಡೈಲಾಗ್
ಉಪೇಂದ್ರ ಕಬ್ಜ ಸಿನಿಮಾಗೆ ತಮಿಳಿನ ಈ ಖ್ಯಾತ ನಟ ವಿಲನ್?!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇಗೆ ದಾಖಲೆ ಮಾಡಲು ಹೊರಟಿರುವ ಅಭಿಮಾನಿಗಳು
ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಜನ್ಮ ದಿನಕ್ಕೆ ಅಭಿಮಾನಿಗಳ ತಯಾರಿ ಹೇಗಿದೆ ಗೊತ್ತಾ?
ಡಾಡೂ ಬರ್ತ್ ಡೇಗೆ ಅಮ್ಮನ ಜತೆ ಕೇಕ್ ಮಾಡಿದ ಐರಾ ಯಶ್!
ಓದಲೇಬೇಕು
BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್
‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?
ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್
ಫ್ಯಾನ್ಸ್ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ
ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ
ತಾಜಾ
ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ
ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್
ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು
ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್
ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್ನ್ಯೂಸ್
ಆ್ಯಪ್ನಲ್ಲಿ ವೀಕ್ಷಿಸಿ
x