ನೂರು ಕೋಟಿ ಕ್ಲಬ್ ಸೇರಿದ ವಿಕ್ರಾಂತ್ ರೋಣ

ಮಂಗಳವಾರ, 2 ಆಗಸ್ಟ್ 2022 (09:10 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾವೂ ನೂರು ಕೋಟಿ ಗಳಿಕೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದರೊಂದಿಗೆ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದ ದಾಖಲೆ ಮಾಡಿದೆ. ಇದರೊಂದಿಗೆ ಕೆಜಿಎಫ್, 777 ಚಾರ್ಲಿ ಬಳಿಕ ಈ ವರ್ಷ ಬಿಡುಗಡೆಯಾದ ಮತ್ತೊಂದು ಕನ್ನಡ ಸಿನಿಮಾ ಹೆಸರು ಮಾಡಿದೆ.

ಮೊದಲ ದಿನವೇ 40 ಕೋಟಿ ಗೂ ಅಧಿಕ ಗಳಿಕೆ ಮಾಡಿದ್ದ ವಿಕ್ರಾಂತ್ ರೋಣ ಬಳಿಕ ಕೊಂಚ ಡಲ್ ಹೊಡೆದರೂ ಥಿಯೇಟರ್ ನಲ್ಲಿ ಉತ್ತಮ ಪ್ರದರ್ಶನವನ್ನೇ ಕಾಣುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ