ವಿಕ್ರಾಂತ್ ರೋಣ ಒಟಿಟಿ ರಿಲೀಸ್ ದಿನಾಂಕ ಬಹಿರಂಗ

ಗುರುವಾರ, 25 ಆಗಸ್ಟ್ 2022 (09:30 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.

ಜೀ5 ಸಂಸ್ಥೆ ವಿಕ್ರಾಂತ್ ರೋಣ ಸಿನಿಮಾದ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಖರೀದಿ ಮಾಡಿತ್ತು. ಇದೀಗ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನವಾಗಿ 100 ಕೋಟಿ ಕ್ಲಬ್ ಸೇರಿರುವ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ.

ಸೆಪ್ಟೆಂಬರ್ 2 ರಿಂದ ಜೀ5 ಆಪ್ ನಲ್ಲಿ ವಿಕ್ರಾಂತ್ ರೋಣ ಸಿನಿಮಾವನ್ನು ವೀಕ್ಷಿಸಬಹುದಾಗಿದೆ. ಈ ಬಗ್ಗೆ ಸ್ವತಃ ಜೀ5 ಪ್ರಕಟಣೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ