ವಿಕ್ರಾಂತ್ ರೋಣ ಟೀಸರ್ ಜೊತೆಗೆ ರಿಲೀಸ್ ದಿನಾಂಕ ಘೋಷಣೆ
ಇಂದು ಯುಗಾದಿ ಹಬ್ಬದ ನಿಮಿತ್ತ ಚಿತ್ರತಂಡ ವಿವಿಧ ಭಾಷೆಗಳಲ್ಲಿ ಚಿತ್ರದ ಟೀಸರ್ ಬಹುಭಾಷೆಗಳಲ್ಲಿ ಸ್ಟಾರ್ ನಟರಿಂದ ಲಾಂಚ್ ಆಗಿದೆ.
ಇದರ ಜೊತೆಗೆ ಚಿತ್ರ ಬಿಡುಗಡೆಯಾಗುವ ದಿನಾಂಕವನ್ನೂ ಘೋಷಣೆ ಮಾಡಲಾಗಿದೆ. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಜುಲೈ 28 ರಂದು ಚಿತ್ರ ತೆರೆಗೆ ಬರಲಿದೆ.