ಪ್ರಧಾನಿ ಮೋದಿ ಜನ್ಮದಿನಕ್ಕೆ ನಟ ಸಲ್ಮಾನ್ ಖಾನ್ ಮಾಡಿದ್ದೇನು?

ಗುರುವಾರ, 17 ಸೆಪ್ಟಂಬರ್ 2020 (20:41 IST)
ಪಿಎಂ ನರೇಂದ್ರ ಮೋದಿಯವರ ಜನ್ಮದಿನದಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಈ ಕೆಲಸ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯ ಕೋರಲು ಸಲ್ಮಾನ್ ಖಾನ್ ಹಳೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನೆಟ್ಟಿಗರು, ಬಾಲಿವುಡ್ ಖ್ಯಾತನಾಮರು ಮತ್ತು ಇತರರು ಪ್ರಧಾನ ಮಂತ್ರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿದ್ದು, ಜನ್ಮದಿನದ ಶುಭ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ