ಪ್ರಧಾನಿ ಮೋದಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಹೇಳಿದ್ದೇನು?
ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವಿಟ್ ಮಾಡುತ್ತಲೇ ಮಹಾರಾಷ್ಟ್ರ ಸರಕಾರದ ವಿರುದ್ಧ ಹರಿಹಾಯುತ್ತಿದ್ದಾರೆ.
ನಟಿ ಕಂಗನಾಗೆ ವೈ ಪ್ಲಸ್ ಭದ್ರತೆ ನೀಡಿರುವುದಕ್ಕೆ ಕಂಗನಾ ತಾಯಿ ಆಶಾ ರಣಾವತ್ ಅವರು ಕೇಂದ್ರ ಸರಕಾರಕ್ಕೆ ಧನ್ಯವಾದ ಹೇಳಿದ್ದಾರೆ.