ಕೊವಿಡ್ 19 ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ನಟ ಮಹೇಶ್ ಬಾಬು ಹೇಳಿದ್ದೇನು ?
ಹಾಗೇ ಪ್ರಸ್ತುತ ಪರಿಸ್ಥಿತಿಯಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿರುವ ಕಾರಣ ಮೇ1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ಪಡೆಯಬಹುದು ಎಂದು ಸರ್ಕಾರ ಘೋಷಿಸಿದೆ. ಹಾಗಾಗಿ ಎಲ್ಲರೂ ಸುರಕ್ಷಿತರಾಗಿರಲು ಲಸಿಕೆ ಹಾಕಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.