ನಟಿ ತಮನ್ನಾ ಆರೋಗ್ಯದಲ್ಲಿ ಏನಾಯ್ತು? ಅಭಿಮಾನಿಗಳಿಗೆ ಶಾಕ್

ಭಾನುವಾರ, 4 ಅಕ್ಟೋಬರ್ 2020 (16:42 IST)
ಮಿಲ್ಕಿ ಬ್ಯೂಟಿ ತಮನ್ನಾ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈಚೆಗಷ್ಟೇ ಅವರ ತಂದೆ, ತಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಇದೀಗ ಬ್ಯೂಟಿ ತಮನ್ನಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಖಾಸಗಿ ಆಸ್ಪತ್ರೆಗೆ ನಟಿ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ