ನಟ ಶಿವರಾಜ್ ಕುಮಾರ್ ತನ್ನ ಪುಟ್ಟ ಅಭಿಮಾನಿಯನ್ನು ನೋಡಲು ಮೈಸೂರಿಗೆ ಹೋಗಿದ್ದಾದರೂ ಯಾಕೆ ಗೊತ್ತಾ...?
‘ಜೀವನದಲ್ಲಿ ಒಮ್ಮೆ ಅನಿರೀಕ್ಷಿತ ಕ್ಷಣ ಬರುತ್ತದೆ. ಧೈರ್ಯವಾಗಿ ಜೀವನದಲ್ಲಿ ಮುನ್ನುಗ್ಗಬೇಕು ‘ ಎಂದು ಶಿವರಾಜ್ ಕುಮಾರ್ ಅವರು ಬಾಲಕನಿಗೆ ಧೈರ್ಯ ತುಂಬಿದ್ದಾರೆ. ತನ್ನ ನೆಚ್ಚಿನ ನಟನನ್ನು ಕಂಡು ಉಲ್ಲೇಖ್ ಕೂಡ ಸಂತೋಷಗೊಂಡಿದ್ದಾನೆ.