'ನಮ್ಮೂರ ಹಬ್ಬ'ದಲ್ಲಿ ಉಪೇಂದ್ರ ಅವರ ರಾಜಕೀಯ ಭಾಷಣ ಫ್ಲಾಪ್ ಆಗಿದ್ದು ಯಾಕೆ...?

ಬುಧವಾರ, 24 ಜನವರಿ 2018 (06:33 IST)
ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡ ‘ನಮ್ಮೂರ ಹಬ್ಬ’ ಕಾರ್ಯಕ್ರಮ ನಡೆದಿದ್ದು, ಈ ಬಾರಿ ಸೆಲೆಬ್ರಿಟಿ ಕಡೆಯಿಂದ ರಿಯಲ್ ಸ್ಟಾರ್ ಉಪೇಂದ್ರ ಅವರು ಆಗಮಿಸಿದ್ದರು.


ಕಾರ್ಯಕ್ರಮಕ್ಕೆ ಆಗಮಿಸಿದ್ದ ಉಪೇಂದ್ರ  ಅವರನ್ನು ಜನರು ಸಂತೋಷದಿಂದ ಸ್ವಾಗತಿಸಿದ್ದು, ಅವರು ಜನರನ್ನುದ್ದೇಶಿಸಿ ಮಂಗಳೂರು ಭಾಷೆಯಲ್ಲಿ ಮಾತನಾಡಿದ್ದನ್ನು ಕೇಳಿ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಆದರೆ ಉಪೇಂದ್ರ ಅವರು ರಾಜಕೀಯದ ಬಗ್ಗೆ ಮಾತನಾಡಿದಾಗ ಜನರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇದನ್ನು ಕಂಡು ನಂತರ ಅವರು ರಾಜಕೀಯದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮತ್ತೆ ಸಿನಿಮಾ ಡೈಲಾಗ್ ಗಳನ್ನು ಹೇಳಿದಾಗ ಜನರು ಮತ್ತೆ ಸಂತೋಷಗೊಂಡರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ