ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್
ಕಾರು ಚಲಾಯಿಸುತ್ತಿದ್ದಾಗ ಅವರ ಕಾರಿನ ಟೈರ್ ಒಡೆದು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಪೋರ್ಷೆ ರೇಸಿಂಗ್ ತಂಡದ ಭಾಗವಾಗಿ ಅಜಿತ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಲೆಗ್ ರೇಸ್ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.