ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಜೊತೆ ರಾಕಿಂಗ್ ಸ್ಟಾರ್ ಯಶ್

ಸೋಮವಾರ, 8 ಫೆಬ್ರವರಿ 2021 (08:53 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾ ಬಳಿಕ ನ್ಯಾಷನಲ್ ಸ್ಟಾರ್ ಆಗಿದ್ದಾರೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್, ಯಶ್ ಜೊತೆಗಿನ ಫೋಟೋವೊಂದನ್ನು ಪ್ರಕಟಿಸಿದ್ದು, ಇದು ವೈರಲ್ ಆಗಿದೆ.


ಬೆಂಗಳೂರಿನಲ್ಲಿ ಯಶ್-ರಾಧಿಕಾ ಜೊತೆಗೆ ಯಜುವೇಂದ್ರ ಚಾಹಲ್ ದಂಪತಿ ಫೋಟೋ ತೆಗೆಸಿಕೊಂಡಿದ್ದು, ಈ ಫೋಟೋವನ್ನು ಚಾಹಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಯಶ್ ದಂಪತಿ ಜೊತೆಗೆ ಚಾಹಲ್ ದಂಪತಿ ಇರುವ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಎರಡು ಸ್ಟಾರ್ ದಂಪತಿಗಳ ಭೇಟಿಯಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ