ಮಹಿಳೆಯರು ಕೆಟ್ಟವರಾಗಿದ್ದರೆ ಹಾಸಿಗೆ ಹಂಚಿಕೊಳ್ಳಬಹುದಂತೆ!
ಬಹುಭಾಷಾ ತಾರೆಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನಟರೊಬ್ಬರ ಮೇಲೆ ಆರೋಪವಿದ್ದರೂ ಕ್ರಮ ಕೈಗೊಳ್ಳದ ಬಗ್ಗೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಕಲಾವಿದರ ಸಂಘ ‘ಅಮ್ಮ’ದ ಅಧ್ಯಕ್ಷರೂ ಆಗಿರುವ ಇನ್ನಸೆಂಟ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರೊಬ್ಬರು ಕಾಸ್ಟಿಂಗ್ ಕೋಚ್ ಬಗ್ಗೆ ಪ್ರಶ್ನೆ ಕೇಳಿದಾಗ ಇನ್ನಸೆಂಟ್ ಇಂತಹದ್ದೊಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.