ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ
ಮನುಷ್ಯನಲ್ಲಿ ಒಳ್ಳೆತನ ಕಾಪಾಡಿಕೊಳ್ಳಬೇಕು ಅನ್ನೋದೇ ಎಕ್ಕ ಸಿನಿಮಾದ ಸಂದೇಶ. ಜಾಕಿ ಸಿನಿಮಾ ಪಾತ್ರಗಳಿಂದ ಪ್ರೇರಿತರಾಗಿ ಈ ಚಿತ್ರವನ್ನು ಮಾಡಿದ್ದೇವೆ. ಬ್ಯಾಂಗಲ್ ಬಂಗಾರಿ ಹಾಡು ಹಿಟ್ ಆಗಿದೆ, ಇದಕ್ಕೆಲ್ಲಾ ದೇವರ ಆಶೀರ್ವಾದವೇ ಕಾರಣ ಸಂತಸ ವ್ಯಕ್ತಪಡಿಸಿದ್ದಾರೆ.