ದಯವಿಟ್ಟು ನನ್ನ ಬರ್ತ್ ಡೇ ಮಾಡ್ಬೇಡಿ: ಅಭಿಮಾನಿಗಳಿಗೆ ಮನವಿ ಮಾಡಿದ ‘ತಲಾ’ ಅಜಿತ್
ಹೀಗಾಗಿ ತಮ್ಮ ವಕ್ತಾರರ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅಜಿತ್ ಕೊರೋನಾದಿಂದ ಎಲ್ಲರೂ ಸಂಕಷ್ಟಕ್ಕೀಡಾಗಿರುವ ಈ ಪರಿಸ್ಥಿತಿಯಲ್ಲಿ ಯಾರೂ ಬರ್ತ್ ಡೇ ಆಚರಿಸಬೇಡಿ. ಸೋಷಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಬಿಡುಗಡೆ ಮಾಡುವುದು ಇತ್ಯಾದಿಗಳನ್ನು ಮಾಡಬೇಡಿ. ಸಂಭ್ರಮಾಚರಿಸಲು ಇದು ಸಮಯವಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.