ವಿವಾದದ ನಡುವೆಯೂ 100 ಕೋಟಿ ಕ್ಲಬ್ ಸೇರಿದ ದಿ ಕೇರಳ ಸ್ಟೋರಿ

ಭಾನುವಾರ, 14 ಮೇ 2023 (06:50 IST)
ಮುಂಬೈ: ವಿವಾದದ ನಡುವೆಯೂ ದಿ ಕೇರಳ ಸ್ಟೋರಿ ಸಿನಿಮಾ 100 ಕೋಟಿ ಕ್ಲಬ್ ಸೇರಿಕೊಂಡಿದೆ. ಬಿಡುಗಡೆಯಾಗಿ ವಾರದ ಬಳಿಕ 100 ಕೋಟಿ ಗಳಿಕೆ ಮಾಡಿದೆ.

ದಿ ಕೇರಳ ಸ್ಟೋರಿ ಸಿನಿಮಾ ಹಿಂದಿ, ಮಲಯಾಳಂ, ತೆಲುಗು, ತಮಿಳಿನಲ್ಲಿ ಬಿಡುಗಡೆಯಾಗಿತ್ತು. ಲವ್ ಜಿಹಾದ್ ಮೂಲಕ ಭಯೋತ್ಪಾದನೆ ಮಾಡುವ ಬಗ್ಗೆ ಈ ಸಿನಿಮಾದಲ್ಲಿ ಕತೆಯಿದೆ.

ಆದರೆ ಈ ಸಿನಿಮಾಗೆ ಎಡಪಂಥೀಯರಿಂದ ವಿರೋಧವೂ ವ್ಯಕ್ತವಾಗಿತ್ತು. ಪಶ್ಚಿಮ ಬಂಗಾಲದಲ್ಲಿ ಶಾಂತಿ ಕದಡುವ ಸಾಧ‍್ಯತೆಯಿದೆ ಎಂಬ ಕಾರಣಕ್ಕೆ ಚಿತ್ರಕ್ಕೆ ನಿಷೇಧ ಹೇರಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ