ನಾಲ್ಕನೇ ದಿನವೂ ಅಬ್ಬರಿಸುತ್ತಿದೆ ‘ಕಾಟೇರ’ಸಿನಿಮಾ

ಮಂಗಳವಾರ, 2 ಜನವರಿ 2024 (17:00 IST)
ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಮೊದಲ ಮೂರು ದಿನಕ್ಕೆ ಈ ಚಿತ್ರ 58.8 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ನಾಲ್ಕನೇ ದಿನವೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ.ಇನ್ನು ಸಿನಿಮಾದ ಒಟ್ಟಾರೆ ಗಳಿಕೆ 75 ಕೋಟಿ ರೂಪಾಯಿ ಆಗಿದ್ದು, ಈ ವಾರವೇ ಸಿನಿಮಾ ಅನಾಯಾಸವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರಲಿದೆ ಅಂತಾ ಹೇಳಳಾಗ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ