ಅಕ್ರಮ ಆಸ್ತಿ ಗುಮಾನಿ: ರಮೇಶ್ ಝಳಕಿ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳವಾರ, 26 ನವೆಂಬರ್ 2013 (13:15 IST)
PR
PR
ಬೆಂಗಳೂರಿನಲ್ಲಿ ಅಕ್ರಮ ಆಸ್ತಿ ಮಾಡಿರುವ ಗುಮಾನಿ ಮೇಲೆ ಐಎಎಸ್ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನಕಾರ್ಯದರ್ಶಿ ರಮೇಶ್ ಝಳಕಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿರುವ 2 ಮನೆಗಳು ಮೇಲೆ ದಾಳಿ ನಡೆಸಲಾಗಿದೆ. ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿ ಮೇಲೂ ದಾಳಿ ನಡೆಸಿದರು.

ಬೋಗೇಶ್ ಅವರ ಬಳ್ಳಾರಿಯಲ್ಲಿರುವ ಮನೆ ಮೇಲೆ ಕೂಡ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಬೋಗೇಶ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೌಕರರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ