ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಅಧಿಸೂಚನೆ
ಇಂದು ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ಅಕ್ಟೋಬರ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ. 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಅ.30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ