ಬಿಜೆಪಿ ಸರಕಾರಕ್ಕೆ 100 ದಿನಗಳ ಸಂಭ್ರಮ ; ಛಾಯಾಚಿತ್ರಗಳಲ್ಲಿ ಏನೇನಿದೆ?
ಬಿಜೆಪಿ ನೇತೃತ್ವದ ರಾಜ್ಯ ಸರಕಾರ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಪ್ರಸಕ್ತ ರಾಜ್ಯ ಸರ್ಕಾರವು 100 ದಿನಗಳನ್ನು ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ನಗರದ ಬಸ್ ನಿಲ್ದಾಣದಲ್ಲಿ ಏರ್ಪಡಿಸಿರುವ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಒಂದು ವರ್ಷದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೇವಲ 100 ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದಾರೆ ಎಂದರು.