115 ಪೊಲೀಸ್ ರ ಕೊರೊನಾ ರಿಸಲ್ಟ್
ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ ಪೋಸ್ಟ್ ನಲ್ಲಿ ಹಾಗೂ ಪೊಲೀಸ್ ಠಾಣೆಗೆ ಬರುವ ಜನರನ್ನೂ ತಪಾಸಣೆಗೆ ಒಳಪಡಿಸಿ ಬಿಡಲಾಗುತ್ತಿತ್ತು.
ಇನ್ನು ಮುಂದೆಯೂ ಹಂತ ಹಂತವಾಗಿ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗುವುದು.
ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ರಕ್ಷಣೆಗೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆ ತೆಗೆದುಕೊಂಡಿದೆ ಎಂದಿದ್ದಾರೆ.