×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
14 ವರ್ಷದ ಅಪ್ರಾಪ್ತಳ ಮೇಲೆ ಗ್ಯಾಂಗ್ರೇಪ್: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಗುರುವಾರ, 31 ಆಗಸ್ಟ್ 2017 (18:03 IST)
14 ವರ್ಷದ ಅಪ್ರಾಪ್ತಳ ಮೇಲೆ ಗ್ಯಾಂಗ್ರೇಪ್ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕೋರ್ಟ್ 20 ವರ್ಷ ಸಜೆ ವಿಧಿಸಿ ಆದೇಶ ಹೊರಡಿಸಿದೆ.
ನಗರದ ಮಕ್ಕಳ ಸ್ನೇಹಿ ಕೋರ್ಟ್, ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಮನೋಜ್ಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಆರೋಪಿಗಳಾದ ಲೋಕೇಶ್ ಮತ್ತು ಮನೋಜ್ ಎನ್ನುವ ಆರೋಪಿಗಳು ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ರೇಪ್ ಎಸಗಿದ್ದರು. ಆರೋಪಿ ಲೋಕೇಶ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದನು.
ಕಳೆದ 2014ರ ಡಿಸೆಂಬರ್ 9 ರಂದು ರಾತ್ರಿ ಲೋಕೇಶ್ ಮತ್ತು ಮನೋಜ್ ಎನ್ನುವ ಆರೋಪಿಗಳು ನಂದಿನಿಲೇಔಟ್ ರಾಜೀವ್ ಗಾಂಧಿ ನಗರ ಪಾರ್ಕ್ನಲ್ಲಿ ಬಾಲಕಿಯ ಮೇಲೆ ಗ್ಯಾಂಗ್ರೇಪ್ ಎಸಗಿದ್ದರು.
ನಿರ್ಭಯಾ ಕೇಸ್ ನಂತರ ಅತ್ಯಾಚಾರ ಪ್ರಕರಣಕ್ಕೆ ತಿದ್ದುಪಡಿ ತಂದ ನಂತರದ ಪ್ರಕಾರ ಕೋರ್ಟ್ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ವನಮಾಲಾ ತೀರ್ಪು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ
ಸರ್ಕಾರಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯ: ಡೆಡ್ ಲೈನ್ ಡಿಸೆಂಬರ್ 31ರವರೆಗೆ ವಿಸ್ತರಣೆ
ಪತ್ನಿಗೆ ಇಷ್ಟವಿಲ್ಲದಿದ್ದರೂ ಸೆಕ್ಸ್ ನಡೆಸಿದರೆ ಅಪರಾಧವಲ್ಲ!
ಸರ್ಕಾರಿ ಹಣದಲ್ಲಿ ಮಸೀದಿ ನಿರ್ಮಿಸಬೇಡಿ: ಸುಪ್ರೀಂ ತಾಕೀತು
ಅತ್ಯಾಚಾರಿ ಬಾಬಾ ರಾಮ್ ರಹೀಮ್ಗೆ 30 ಲಕ್ಷ ದಂಡ ವಿಧಿಸಿದ ಕೋರ್ಟ್
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x