ಶೇಷಾದ್ರಿಪುರಂ ನಿವಾಸಿಯ ಬಳಕೆಯ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗಳು ಮತ್ತು ವಸತಿ ಗೃಹಗಳಿಗೆ ಪಿಠೋಪಕರಣಗಳನ್ನು ಸರಬರಾಜು ಮಾಡುವ ಟೆಂಡರ್ ಅನ್ನು ಗುತ್ತಿಗೆ ಪಡೆದರು. 2021 ರ (ಮೇ) ಸಾಲಿನಲ್ಲಿ ತಾವರೆಕೆರೆ ಮುಖ್ಯರಸ್ತೆಯ ಪಾಲಿಕೆ ವಸತಿ ಗೃಹಗಳಿಗೆ ಸರಬರಾಜು ಮಾಡಿದ ಪಿಠೋಪಕರಣದ ಬಾಕಿ ಉಳಿದಿರುವ ಹಣ ಬಿಡುಗಡೆಗೆ ಕೋರಿಕೆ. ಈ ಬಿಲ್ ಅನುಮೋದಿಸಲು ಪಾಲಿಕೆ ಕೇಂದ್ರ ಕಚೇರಿಯ ಉಪ ಆಯುಕ್ತರ ಆಡಳಿತ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಚ್. ರಾಜು 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.