×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಉಕ್ರೇನ್ ನಿಂದ ವಾಯುಪಡೆ ವಿಮಾನದಲ್ಲಿ ಸುರಕ್ಷಿತವಾಗಿ ತಾಯ್ನಾಡಿಗೆ ಬಂದ 210 ಭಾರತೀಯರು
ಭಾನುವಾರ, 6 ಮಾರ್ಚ್ 2022 (20:19 IST)
ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ವಾಯುಪಡೆಯ ವಿಶೇಷ ವಿಮಾನದ ಮೂಲಕ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು.
ದೆಹಲಿಯ ಹಿಂದನ್ ಏರ್ ಬೇಸ್ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 210 ಜನರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸ್ ಆಗಿದ್ದಾರೆ.
ಉಕ್ರೇನ್ ನ ನೆರೆ ರಾಷ್ಟ್ರ ರೊಮೇನಿಯಾದಿಂದ ಹೊರಟ ವಿಮಾನ ಇಂದು ಮುಂಜಾನೆ 5 ಗಂಟೆಗೆ ದೆಹಲಿ ತಲುಪಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.
ಶನಿವಾರ ಒಂದೇ ದಿನ ಸುಮಾರು 3 ಸಾವಿರ ಭಾರತೀಯರನ್ನು 15 ವಿಮಾನಗಳ ಮೂಲಕ ಕರೆತರಲಾಗಿದೆ. ಇದರಲ್ಲಿ 3 ವಾಯುಪಡೆ ವಿಮಾನಗಳನ್ನು ನಿಯೋಜಿಸಲಾಗಿತ್ತು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಉಕ್ರೇನ್ನಿಂದ ಆಗಮಿಸುವವರ ನೆರವಿಗೆ ಇಬ್ಬರು ಅಧಿಕಾರಿಗಳ ನೇಮಕ: ಸಿಎಂ ಬೊಮ್ಮಾಯಿ
ಯುದ್ಧಪೀಡಿದ ಉಕ್ರೇನ್ಗೆ ಭಾರತದಿಂದ ಮಾನವೀಯ ನೆರವು
ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಬೊಮ್ಮಾಯಿ
ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಬೊಮ್ಮಾಯಿ
ಉಕ್ರೇನ್ನಿಂದ ಮನೆ ತಲುಪಿದ ವಿದ್ಯಾರ್ಥಿಗಳು
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x