ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಮಂಗಳವಾರ, 20 ಜೂನ್ 2023 (16:00 IST)
ಮೇ/ಜೂನ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನ  23/05/2023 ರಿಂದ 03/06/2023ರವರೆಗೆ ನಡೆಸಲಾಗಿತ್ತು .ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ.ಇಂದು ಫಲಿತಾಂಶ ಪ್ರಕಟವಾಗಲಿದೆ.ಮಂಡಲಿಯ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು.https://karresults.nic. in ನಲ್ಲಿ ಫಲಿತಾಂಶ ವನ್ನ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ