ನಮ್ಮ ದೇಶದ ಭದ್ರತೆ ಹಾಗೂ ಜನರ ಜನರ ಸುರಕ್ಷತೆಗೆ ಗಂಭೀರ ಸಮಸ್ಯೆಯಾಗಿದೆ ಎಂದಿದ್ದಾರೆ.
ಜಪಾನ್‍ನ ದಕ್ಷಿಣದ ದ್ವೀಪ ಪ್ರದೇಶದ ಓಕಿನಾವಾವು ತೈವಾನ್‍ಗೆ ಹತ್ತಿರದಲ್ಲಿವೆ. ಈ ಹಿನ್ನೆಲೆಯಲ್ಲಿ ಚೀನಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‍ನ ವಿಶೇಷ ಆರ್ಥಿಕ ವಲಯದ ಮೇಲೆ ಬಿದ್ದಿರುವುದು ಇದೇ ಮೊದಲು ಎಂದು ತಿಳಿಸಿದ್ದಾರೆ.