ಚಾಲಕನ ಸಮಯ ಪ್ರಜ್ಞೆಗೆ 36 ಜೀವಗಳು ಬಚಾವ್!

ಶುಕ್ರವಾರ, 15 ಡಿಸೆಂಬರ್ 2023 (15:44 IST)
ವಿಜಯಪುರ ನಗರದ ಹೊರವಲಯದ ಮನಗೂಳಿ ರಸ್ತೆಯಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಖಾಸಗಿ ಟ್ರಾವೆಲ್ಸ್ ಬಸ್ ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರ ಜೀವಗಳು ಬಚಾವ್ ಆಗಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ