ಅಕ್ರಮ ಗಣಿಗಾರಿಕೆ ತಡೆಗೆ ಬರಲಿದೆ 3ಡಿ ಡ್ರೋನ್!

ಮಂಗಳವಾರ, 19 ಡಿಸೆಂಬರ್ 2023 (16:31 IST)
ಅಕ್ರಮ ಗಣಿಗಾರಿಕೆ ತಡೆಯಲು ಮತ್ತು ಆದಾಯ ಸೋರಿಕೆ ತಪ್ಪಿಸಿ ಆದಾಯ ಸಂಗ್ರಹ ಹೆಚ್ಚಿಸುವುದಕ್ಕಾಗಿ ರಾಜ್ಯ ಸರ್ಕಾರವು 3ಡಿ ಡ್ರೋನ ಸಮೀಕ್ಷೆ ನಡೆಸಲು ಮುಂದಾಗಿರುವುದಾಗಿ ವರದಿಯಾಗಿದೆ. ಸಣ್ಣ ಖನಿಜಗಳ ಅಕ್ರಮ ಗಣಿಗಾರಿಕೆಯ ಬಗ್ಗೆ ನಿಗಾ ವಹಿಸಲು ಡ್ರೋನ್ ಸಮೀಕ್ಷೆಯನ್ನು ಪ್ರಮಾಣಿತ ಕಾರ್ಯಾಚರಣಾ ವಿಧಾನವಾಗಿ ರೂಪಿಸಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ಸ್ಟೇಟ್ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ಸ್ ಸೆಂಟರ್ ಮೂಲಕ 10 ಜಿಲ್ಲೆಗಳನ್ನು ಪ್ರಾಯೋಗಿಕ ಕಾರ್ಯಾಚರಣೆಗೆ ಗುರುತಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ