ರಾಜ್ಯದಲ್ಲಿ 415 ಕೊರೊನಾ ಪಾಸಿಟಿವ್ ಪತ್ತೆ

ಸೋಮವಾರ, 13 ಜೂನ್ 2022 (20:59 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 415 ಕೊರೊನಾ ಸೋಂಕು ಪ್ರಕರಣದಳು ದೃಢಪಟ್ಟಿದ್ದು, ಯಾವುದೇ ಸಾವು ವರದಿಯಾಗಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 3686ಕ್ಕೆ ಏರಿಕೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.2/15ಕ್ಕೆ ಏರಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 400 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ