ಕೆಪಿಸಿಸಿ ಅಧ್ಯಕ್ಷರಾಗಿ 5ವರ್ಷ: ಡಿಕೆಶಿ ಏರ್ಪಡಿಸಿದ ಔತಣಕೂಟದಲ್ಲಿ ಬಿಜೆಪಿ ಇಬ್ಬರು ಶಾಸಕರು ಭಾಗಿ
ಕಾಂಗ್ರೆಸ್ ಔತಣಕೂಟದಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ್ ಸಹ ಭಾಗವಹಿಸಿದ್ದು, ಡಿಕೆಶಿಗೆ ಶುಭಾಶಯ ತಿಳಿಸಿ ಔತಣಕೂಟವನ್ನು ಸ್ವೀಕರಿಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.