ರಾಮನಗರ : ರಾಮನಗರದ ಹನುಮಂತ ನಗರದಲ್ಲಿ ಮತದಾರರಿಗೆ ಹಂಚುತ್ತಿದ್ದ 50 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಶಂಭುಗೌಡ ಎಂಬುವವರು ಮತಗಟ್ಟೆ ಸಂಖ್ಯೆ 74A ಬಳಿ ಮತಹಾಕಲು ಬಂದ ಮತದಾರರಿಗೆ ಹಣ ಹಂಚುತ್ತಿದ್ದರು. ಪ್ಲೈಯಿಂಗ್ ಸ್ಕಾಡ್ ಅಧಿಕಾರಿಗಳಿಂದ ಈ ನಗದನ್ನು ಜಪ್ತಿ ಮಾಡಲಾಗಿದೆ. ಒಟ್ಟು 50 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ