×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
500 ರೂಪಾಯಿ ವೈನ್ ಆರ್ಡರ್ 50 ಸಾವಿರ ಕಳೆದುಕೊಂಡ ಯುವತಿ
ಬುಧವಾರ, 30 ಮಾರ್ಚ್ 2022 (15:09 IST)
ಯುವತಿಯೊಬ್ಬರು 500 ರೂಪಾಯಿ ವೈನ್ ಆರ್ಡರ್ ಮಾಡಿ 50 ಸಾವಿರ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು ಮೂಲದ ಯುವತಿ ಎರಡು ದಿನಗಳ ಹಿಂದೆ ವೈನ್ ಹೋಮ್ ಡೆಲಿವರಿಯಲ್ಲಿ (wine home delivery) ಯಲ್ಲಿ 500 ರೂಪಾಯಿ ವೈನ್ ಆರ್ಡರ್ ಮಾಡಿದ್ದರು.
ವೈನ್ ಬೆಲೆ 540 ರೂಪಾಯಿ ಪಾವತಿ ಮಾಡಿದ್ದರು. ಇನ್ನೊಮ್ಮೆ ಡೆಲಿವರಿ ಚಾರ್ಜ್ 10 ರೂಪಾಯಿ ಕಳಿಸುವಂತೆ ಹೇಳಿ ವ್ಯಕ್ತಿಯೊಬ್ಬ ಒಟಿಪಿ ಪಡೆದುಕೊಂಡಿದ್ದಾನೆ.
ಇತ್ತ ಒಟಿಪಿ ಪಡೆಯುತ್ತಿದ್ದಂತೆ ಯುವತಿ ಬ್ಯಾಂಕ್ ಖಾತೆಯಿಂದ 49 ಸಾವಿರದ 323 ರೂಪಾಯಿ ಬೇರೆ ಖಾತೆಗೆ ವರ್ಗಾವಣೆಯಾಗಿದೆ.
ಸೈಬರ್ ವಂಚಕರಿಂದ ಹಣ ಕಳೆದುಕೊಂಡ ಯುವತಿ ಸದ್ಯ ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಇಂಗ್ಲಿಷ್ ಉಪನ್ಯಾಸಕ ಈಗ ಆಟೋ ಡ್ರೈವರ್ ..!!!
ಅತ್ಯಾಚಾರವೆಸಗಿ ವಿಡಿಯೋ ಮಾಡಿ ಬೆದರಿಕೆ ಮಾಡುತ್ತಿದ್ದ ಆರೋಪಿ ಅರೆಸ್ಟ್
ಯುವತಿ ಮೇಲೆ ಗ್ಯಾಂಗ್ ರೇಪ್: ನಾಲ್ವರ ಬಂಧನ
ನಿಶ್ಚಿತಾರ್ಥ ಮಾಡಿಕೊಂಡ ಯುವಕ ಆತ್ಮಹತ್ಯೆ
ಮಗಳ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಬರ್ಬರವಾಗಿ ಹತ್ಯೆ ಮಾಡಿದ ತಂದೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Mangalore Suhas Shetty: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ಮತ್ತೆ ಕೋಮುಗಲಭೆಯ ಆತಂಕ
Pakistan: ನೀವೇನೂ ಇಲ್ಲಿ ಬರೋದು ಬೇಡ: ತನ್ನ ಪ್ರಜೆಗಳಿಗೆ ತಾನೇ ಬಾಗಿಲು ತೆರೆಯದ ಪಾಕಿಸ್ತಾನ
ನಾಳೆ ದರ್ಶನ ನೀಡಲಿರುವ ಕೇದಾರನಾಥ, ಭಕ್ತರ ಸುರಕ್ಷತೆಗೆ ಬಿಗಿ ಬಂದೋಬಸ್ತ್
ಯುದ್ದವನ್ನು ಗೆದ್ದಿದ್ದೇವೆ ಎಂದು ಭಾವಿಸಬೇಡಿ, ತಕ್ಕ ಉತ್ತರ ನೀಡದೇ ಸುಮ್ಮನಿರಲ್ಲ: ಪಾಕ್ಗೆ ಅಮಿತ್ ಶಾ ಎಚ್ಚರಿಕೆ
ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ
ಆ್ಯಪ್ನಲ್ಲಿ ವೀಕ್ಷಿಸಿ
x