ಅಪ್ರಾಪ್ತ ಬಾಲಕಿ ಮೇಲೆ 60ರ ವೃದ್ಧನಿಂದ ಅತ್ಯಾಚಾರ

ಗುರುವಾರ, 2 ನವೆಂಬರ್ 2017 (13:17 IST)
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಪ್ರಕರಣ ಸೋಮೇಶ‍್ವರದ ಉಚ್ಚಿಲದಲ್ಲಿ ನಡೆದಿದೆ.

60 ವರ್ಷದ ರಝಾಕ್ ಅತ್ಯಾಚಾರವೆಸಗಿರುವ ಆರೋಪಿ. ರಝಾಕ್ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸರು ಈತನನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ