ಬಿಜೆಪಿ ಕಚೇರಿಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬುಧವಾರ, 1 ನವೆಂಬರ್ 2023 (14:42 IST)
ನಗರದ ಬಿಜೆಪಿ ಕಛೇರಿಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ ಮೋಹನ್ ಧ್ವಜಾರೋಹಣ ಮಾಡಿದರು.ಗಣ್ಯರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.ಈ ವೇಳೆ ವಿಧಾನಪರಿಷತ್ ಸದಸ್ಯರಾದ ಎನ್ ರವಿಕುಮಾರ್, ನರಸಿಂಹ ನಾಯಕ್ ಉಪಸ್ಥಿತರಿದ್ದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ