ಬೆಂಗಳೂರು-ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವ ನಡೆಯುತ್ತಿದೆ.ನಗರದ ಮಾಣಿಕ್ ಶಾ ಪರೇಡ್ ಗ್ರೌಂಡ್‌ನಲ್ಲಿ ಸಕಲ ಸಿದ್ಧತೆ ನಡೆಯಲಾಗಿದೆ.ಕಾರ್ಯಕ್ರಮದಲ್ಲಿ ಸಿಎಂ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.9 ಘಂಟೆಗೆ ರಾಜ್ಯಪಾಲರಿಂದ ಧ್ವಜಾರೋಹಣ ನಡೆಸಲಾಗಿದೆ.ಮಾಣಿಕ್ ಶಾ ಗ್ರೌಂಡ್ ಸುತ್ತಾ ಮುತ್ತಾ ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದೆ.500 ಕ್ಕು ಹೆಚ್ಚು ಪೊಲೀಸರಿಂದ ಬಂದೋಬಸ್ಥ್ ನಡೆಯಲಾಗಿದೆ.
ಜ.26ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.ಅಹಿತಕರ ಘಟನೆ ನಡೆಯದಂತೆ ಪೊಲೀಸರ ಬಿಗಿ ಭದ್ರತೆ ನಡೆಸಲಾಗಿದೆ.9 DCP, 16 Acp, 46 PI, 109 Psi, 10 CAR ತುಕಡಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಸಂಚಾರ ನಿರ್ವಹಣೆಗೆ 4 DCP ನೇತೃತ್ವದಲ್ಲಿ 575 ಪೊಲೀಸರ ನಿಯೋಜನೆ ಮಾಡಲಾಗಿದೆ.ಮೈದಾನದ ಸುತ್ತಾ 100 CCTV ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.