ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ 9 ಪ್ರಶ್ನೆ

ಸೋಮವಾರ, 20 ಫೆಬ್ರವರಿ 2023 (13:34 IST)
ರಾಜ್ಯದಲ್ಲಿ ಐಪಿಎಸ್ vs ಐಎಎಸ್ ಮಹಿಳಾ ಅಧಿಕಾರಿಗಳ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಐಪಿಎಸ್ ಅಧಿಕಾರ ಡಿ ರೂಪಾ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಆರೋಪ ಮಾಡುತ್ತಿದ್ದು, ಈ ಸಂಬಂಧ ರೋಹಿಣಿ ಅಭಿಮಾನಿಗಳು ಫೇಸ್​ಬುಕ್​ನಲ್ಲಿ, ಡಿ ರೂಪಾ ಅವರಿಗೆ ಸರಣಿ 9 ಪ್ರಶ್ನೆಗಳನ್ನು ಕೇಳಿದ್ದಾರೆ. ರೋಹಿಣಿ ಸಿಂಧೂರಿಯ ಅಭಿಮಾನಿಗಳು ರೋಹಿಣಿ ಸಿಂಧೂರಿ ಆರ್ಗನೈಜೇಷನ್ ಫೇಸ್​ಬುಕ್ ಖಾತೆ ಮೂಲಕ ಹ್ಯಾಷಟ್ಯಾಗ್ ಉತ್ತರ ಕೊಡಿ ರೂಪಾ ಅವರೇ (#UttaraKodiRoopaAvre) ಎಂದು ಪ್ರಶ್ನೆ ಕೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ