ಬಾಲಕನೊಂದಿಗೆ ಆ ಕೆಲಸ ಮಾಡಿದ ಸಲಿಂಗ ಕಾಮಿಗೆ 10 ವರ್ಷ ಜೈಲು
ಅಪ್ರಾಪ್ತ ಬಾಲಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
2016 ರಲ್ಲಿ ಆರೋಪಿಯು ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು.
ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.