ಅಪ್ರಾಪ್ತ ಸಹೋದರನಿಂದ ಗರ್ಭಿಣಿಯಾದ 12 ವರ್ಷದ ಬಾಲಕಿ

ಬುಧವಾರ, 3 ಜನವರಿ 2024 (21:01 IST)
ಕೇರಳದಲ್ಲಿ 12 ವರ್ಷದ ಬಾಲಕಿ ತನ್ನ ಅಪ್ರಾಪ್ತ ಸಹೋದರನಿಂದಲೇ ಗರ್ಭಿಣಿಯಾಗಿದ್ದಾಳೆ. ಪುಟ್ಟ ಮಗಳು ಗರ್ಭಿಣಿಯಾಗಿದ್ದಾಳೆ ಅನ್ನೋ ಮಾಹಿತಿ ತಿಳಿದ ಪೋಷಕರು ಗರ್ಭಪಾತಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ಹೈಕೋರ್ಟ್, ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದೆ. ಇಷ್ಟೇ ಅಲ್ಲ ಸೂಕ್ತ ಆರೈಕೆ ನೀಡಲು ಸೂಚನೆಯನ್ನ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ