ಜೈಲಿನಲ್ಲಿ ಆಧ್ಯಾತ್ಮದ ಕಡೆ ವಾಲಿದ ದರ್ಶನ್‌ಗೆ ಪುಸ್ತಕ ಕೊರಿಯರ್
ಹುಬ್ಬಳ್ಳಿಯಲ್ಲಿರುವ ಸಿದ್ಧಾರೂಢ ಮಠದಲ್ಲಿ ದರ್ಶನ್ ಅವರ ಎರಡು ಸಿನಿಮಾಗಳು ಶೂಟಿಂಗ್ ಆಗಿವೆ. 2011ರಲ್ಲಿ ದರ್ಶನ್ ಅವರು ಮಠಕ್ಕೆ ಭೇಟಿ ನೀಡಿದ್ದು, ಈ ಹಿನ್ನೆಲೆ ಅವರ ಮನಸ್ಸಿನ ಪರಿವರ್ತೆನೆಗೆ ಈ ಪುಸ್ತಕವನ್ನು ಕಳುಹಿಸಲಾಗಿದೆ ಎಂದು ಹೇಳಿದರು.