ಚಾರ್ಜರ್​ನಿಂದ ಶಾಕ್ ತಗುಲಿ ಮಗು ಸಾವು

ಗುರುವಾರ, 3 ಆಗಸ್ಟ್ 2023 (18:45 IST)
ಮೊಬೈಲ್ ಚಾರ್ಜರ್‌ನಿಂದ ಶಾಕ್ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ, ಕಾರವಾರದ ಸಿದ್ದರ ಗ್ರಾಮದಲ್ಲಿ ನಡೆದಿದೆ. ಸಂತೋಷ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಸಾನಿಧ್ಯ ಸ್ಥಳದಲ್ಲೇ ಸಾವನ್ನಪ್ಪಿದೆ. ಮೊಬೈಲ್ ಚಾರ್ಜ್ ಹಾಕಿದ ನಂತರ ಪೋಷಕರು ಸ್ವಿಚ್ ಆಫ್ ಮಾಡದೇ ಹಾಗೆಯೇ ಬಿಟ್ಟಿದ್ದಾರೆ. ಆನ್ ಇದ್ದ ಮೊಬೈಲ್ ಚಾರ್ಜರ್ ಅನ್ನು ಮಗು ಬಾಯಲ್ಲಿಟ್ಟುಕೊಂಡಿದ್ದು, ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ