ಹುಟ್ಟುಹಬ್ಬವನ್ನು ಆಚರಿಸುವ ವೇಳೆ ಗಲಾಟೆ
ಹುಟ್ಟುಹಬ್ಬವನ್ನು ಆಚರಿಸುವ ವೇಳೆ ಗಲಾಟೆ ನಡೆದಿದೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಸಾದ್ ರವರ ಹುಟ್ಟುಹಬ್ಬವನ್ನು ಇಲ್ಲಿ ಆಚರಿಸಬೇಡಿ ಎಂದು ಗಲಾಟೆ ಮಾಡಿದ್ದು, ಇನ್ನು ಮುಂದೆ ತಮ್ಮ ಮನೆಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಿ, ಎಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದ. ಗಲಾಟೆ ಮಾಡಿ ಪ್ರಸಾದ್ಗೆ ಚಾಕುವಿನಿಂದ ಇರಿದ ಆರೋಪಿಗಳು, 5 ಜನರ ವಿರುದ್ದ FIR ದಾಖಲಿಸಿದೆ. ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಿದೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲುಹಾಗೂ ಜಾಫರ್ ಪ್ರಕರಣ ಸಂಬಂಧ ನಾಲ್ವರನ್ನ ಬಂಧಿಸಿರುವ ಪೊಲೀಸರು, ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು