ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಸಮಾಲೋಚನೆ ಸಭೆ

ಬುಧವಾರ, 24 ಮೇ 2023 (19:00 IST)
ಜೆಡಿಎಸ್ ಶಾಸಕರ ಸಭೆ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿ ನಡೆಯುತ್ತಿದೆ.ಪದ್ಮನಾಭನಗರದ ನಿವಾಸದಲ್ಲಿ ಸಭೆ ನಡೆಯುತ್ತಿದ್ದು,2023 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ಗಳ ಜತೆ ಮೀಟಿಂಗ್ ನಡೆಯುತ್ತಿದೆ.ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಕೂಡ ಸಮಾಲೋಚನೆ ನಡೆಸಲಾಗಿದೆ.ಮಾಜಿ ಪ್ರಧಾನಿ ದೇವೇಗೌಡ ,ಮಾಜಿ ಸಿಎಂ ಕುಮಾರ ಸ್ಚಾಮಿ, ಸಿಎಂ ಇಬ್ರಾಹಿಂ, ಸೇರಿದಂತೆ ಗೆದ್ದ ಎಲ್ಲಾ ಶಾಸಕರು ಸಭೆಯಲ್ಲಿ ಹಾಜರಾಗಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ