ಕ್ಷುಲ್ಲಕ ಕಾರಣಕ್ಕಾಗಿ 7ನೇ ತರಗತಿ ಓದುತ್ತಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ್ದಾನೆ.
ತನ್ನ ಮಗಳು ಪಕ್ಕದ ಮನೆಯ ಹುಡುಗನೊಂದಿಗೆ ಸಲುಗೆಯಿಂದಿದ್ದಾಳೆ. ಅವನೊಂದಿಗೆ ಮಾತನಾಡುತ್ತಿದ್ದಾಳೆ ಎನ್ನೋ ಕಾರಣಕ್ಕೆ ಪಾಪಿ ತಂದೆಯೊಬ್ಬ ತನ್ನ ಮಗಳನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ.
ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮೃತ ಬಾಲಕಿಯ ತಂದೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕುಟುಂಬದ ಸದಸ್ಯರು ಪರಾರಿಯಾಗಿದ್ದಾರೆ.