ಮುಸ್ಲಿಂ ಯುವಕನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ತಂದೆ
ಮುಸ್ಲಿಂ ಸಮುದಾಯದ ಯುವಕನನ್ನು ಪ್ರೀತಿ ಮಾಡಿದ ಕಾರಣಕ್ಕೆ ಸ್ವಂತ ಮಗಳನ್ನೇ ತಂದೆಯೊಬ್ಬ ಕೊಲೆ ಮಾಡಿದ್ದಾನೆ.
48 ವರ್ಷದ ಪಾಪಿ ತಂದೆ ಅರವಿಂದ ತಿವಾರಿ ತನ್ನ 21 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಮುಂಬೈನ ಥಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.