ಪಾನಿಪೂರಿ ತಿನ್ನಲು ಹೋದ ಗೆಳೆಯರ ನಡುವೆ ಗಲಾಟೆ, ಒಂದೇ ಪಂಚ್‌ಗೆ ಸ್ನೇಹಿತ ಸಾವು
ಬಳಿಕ ಜೊತೆಗಿದ್ದ ಯುವಕರು, ಭೀಮಕುಮಾರ್‌ನನ್ನ ಮನೆಗೆ ಕರೆದುಕೊಂಡು ಹೋಗಿ ಹಾರೈಕೆ ಮಾಡಿದ್ದರು. ಆದರೆ ಮೂರು ದಿನದ ಬಳಿ ಮನೆಯಲ್ಲೇ ಆತ ಸಾವನ್ನಪ್ಪಿದ್ದಾನೆ. ಈ ಘಟನಾ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.